ರಶ್ಮಿಕಾ ಟಾಲಿವುಡ್ ಜೊತೆಗೆ ತಮಿಳು ಮತ್ತು ಬಾಲಿವುಡ್ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ರಣಬೀರ್ ಕಪೂರ್ ಜೊತೆ ಅನಿಮಲ್ ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಇದರ ಜೊತೆಗೆ. ರಶ್ಮಿಕಾ ಅಮಿತಾಭ್ ಬಚ್ಚನ್ ಜೊತೆ ಗುಡ್ ಬಾಯ್ ಎಂಬ ಸಿನಿಮಾವನ್ನೂ ಮಾಡುತ್ತಿದ್ದಾರೆ.ಇದರ ಜೊತೆಗೆ ಮಿಷನ್ ಮಂಜು ಮತ್ತು ವಿಜಯ್ ಎದುರು ವಾರಿಸು ಎಂಬ ತಮಿಳು ಸಿನಿಮಾದಲ್ಲಿ ರಶ್ಮಿಕಾ ನಟಿಸಿದ್ದಾರೆ.