Rashmika Mandanna: ಐಟಿ ದಾಳಿ ನಂತರ ಸಾಮಾಜಿಕ ಜಾಲತಾಣದಲ್ಲಿ ಮತ್ತಷ್ಟು ಸಕ್ರಿಯರಾದ ರಶ್ಮಿಕಾ ಮಂದಣ್ಣ
Rashmika Mandanna Photos: ರಶ್ಮಿಕಾ ಮಂದಣ್ಣ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುತ್ತಾರೆ. ಸಿನಿಮಾ ಚಿತ್ರೀಕರಣದಲ್ಲಿದ್ದರೂ ಆಗೊಂದು ಈಗೊಂದು ಅಂತ ಸಾಮಾಜಿಕ ಜಾಲತಾಣದಲ್ಲಿ ಅಪ್ಡೇಟ್ ಕೊಡುತ್ತಲೇ ಇರುತ್ತಾರೆ. ಆದರೆ ಐಟಿ ದಾಳಿ ನಡೆದ ನಂತರ ರಶ್ಮಿಕಾ ಸಾಮಾಜಿಕ ಜಾಲತಾಣದಲ್ಲಿ ಮತ್ತಷ್ಟು ಸಕ್ರಿಯರಾಗಿದ್ದು, ಒಂದರ ಹಿಂದೆ ಒಂದರಂತೆ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದಕ್ಕೂ ಕಾರಣ ಇದೆ. (ಚಿತ್ರಗಳು ಕೃಪೆ: ರಶ್ಮಿಕಾ ಮಂದಣ್ಣ ಇನ್ಸ್ಟಾಗ್ರಾಂ ಖಾತೆ)