Rashmika Mandanna: ಬಾಲಿವುಡ್ ಸಿನಿಮಾ ಮಿಷನ್ ಮಜ್ನು ಸೆಟ್ನಲ್ಲಿ ರಶ್ಮಿಕಾ ಮಂದಣ್ಣ..!
ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸುತ್ತಿರುವ ಮೊದಲ ಬಾಲಿವುಡ್ ಸಿನಿಮಾ ಮಿಷನ್ ಮಜ್ನು. ಈಗಾಗಲೇ ಈ ಸಿತ್ರ ಚಿತ್ರೀಕರಣ ಆರಂಭವಾಗಿದ್ದು, ಸಿದ್ಧಾರ್ಥ್ ಮೊದಲ ಹಂತದ ಶೂಟಿಂಗ್ ಮುಗಿಸಿದ್ದಾರೆ. ಇನ್ನು ನಾಯಕಿ ರಶ್ಮಿಕಾ ಈಗ ಚಿತ್ರತಂಡ ಸೇರಿಕೊಂಡಿದ್ದಾರೆ. (ಚಿತ್ರಗಳು ಕೃಪೆ: ರಶ್ಮಿಕಾ ಮಂದಣ್ಣ ಇನ್ಸ್ಟಾಗ್ರಾಂ ಖಾತೆ)