ಟಾಲಿವುಡ್ ಜೊತೆಗೆ ಬಾಲಿವುಡ್ ಸಿನಿಮಾಗಳನ್ನೂ ಮಾಡುತ್ತಿರುವ ರಶ್ಮಿಕಾ ``ಗುಡ್ ಬೈ'' ಚಿತ್ರದ ಮೂಲಕ ಅದೃಷ್ಟ ಪರೀಕ್ಷೆಗಿಳಿದಿದ್ದರು. ಬಿಗ್ ಬಿ ಅಮಿತಾಬ್ ಬಚ್ಚನ್ ಜೊತೆಗೆ ನಟಿಸಿರುವ ಈ ಚಿತ್ರದಲ್ಲಿ ರಶ್ಮಿಕಾ ಅಭಿನಯ ಬಿ-ಟೌನ್ ಪ್ರೇಕ್ಷಕರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಈ ಮೂಲಕ ಹಿಂದಿ ಚಿತ್ರರಂಗದಲ್ಲಿ ಬೆಳಕು ಚೆಲ್ಲಲು ರಶ್ಮಿಕಾ ಸಕಲ ಪ್ರಯತ್ನ ಮಾಡುತ್ತಿದ್ದಾರೆ.