Rashmika Mandanna: ತಿಂಗಳಿಗೆ ಎಷ್ಟು ಸಂಪಾದಿಸುತ್ತಾರೆ ರಶ್ಮಿಕಾ ಮಂದಣ್ಣ? ಶ್ರೀವಲ್ಲಿಯ ವಾರ್ಷಿಕ ಆದಾಯ ಕೇಳಿದ್ರೆ ನೀವೂ ಕೂಡ ಶಾಕ್ ಆಗ್ತೀರಾ!
Rashmika Mandanna: ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮುಟ್ಟಿದ್ದೆಲ್ಲಾ ಚಿನ್ನವಾಗ್ತಿದೆ. ಸಾಲು ಸಾಲು ಸಿನಿಮಾ ಆಫರ್ಗಳು ಶ್ರೀವಲ್ಲಿ ಕೈ ಸೇರಿದೆ. ಫುಲ್ ಬ್ಯುಸಿ ಆಗಿರೋ ಸ್ಟಾರ್ ನಟಿ ರಶ್ಮಿಕಾ ಮಂದಣ್ಣ ಆದಾಯದ ಬಗ್ಗೆ ಜನರಲ್ಲಿ ಭಾರೀ ಕುತೂಹಲ ಕೂಡ ಇದೆ.
ಸತತ ಹಿಟ್ ಸಿನಿಮಾಗಳನ್ನು ನೀಡುತ್ತಿರುವ ನಟಿ ರಶ್ಮಿಕಾ ಮಂದಣ್ಣ ಸಂಭಾವನೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅನೇಕ ಸುದ್ದಿ ವೈರಲ್ ಆಗಿದೆ. ಟಾಲಿವುಡ್, ಕಾಲಿವುಡ್, ಬಾಲಿವುಡ್ನಲ್ಲಿ ನಟಿ ರಶ್ಮಿಕಾ ಮಂದಣ್ಣಗೆ ಸಖತ್ ಡಿಮ್ಯಾಂಡ್ ಕೂಡ ಕ್ರಿಯೇಟ್ ಆಗಿದ್ದು ಭಾರೀ ಸಂಭಾವನೆಯನ್ನೇ ಪಡೆಯುತ್ತಾರೆ.
2/ 8
ರಶ್ಮಿಕಾ ಮಂದಣ್ಣ ಅವರ ಸಂಭಾವನೆಯ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಒಂದು ಚಿತ್ರಕ್ಕೆ ರಶ್ಮಿಕಾ 4 ಕೋಟಿ ಸಂಭಾವನೆ ತೆಗೆದುಕೊಳ್ಳುತ್ತಿದ್ದಾರಂತೆ. ಇನ್ನು ರಶ್ಮಿಕಾ ಅವರ ಆಸ್ತಿ ಮೌಲ್ಯ 64 ಕೋಟಿ ಇದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿದೆ.
3/ 8
ಮಾಸಿಕ ಆದಾಯ 60 ಲಕ್ಷ ಮತ್ತು ವಾರ್ಷಿಕ ಆದಾಯ 8 ಕೋಟಿ ಇದೆ ಎಂದು ಸೆಲೆಬ್ರಿಟಿಗಳ ಆಸ್ತಿ ವಿವರ ನೀಡುವ ವೆಬ್ಸೈಟ್ ತಿಳಿಸಿದೆ. ನ್ಯಾಷನಕ್ ಕ್ರಶ್ ರಶ್ಮಿಕಾ ಮಂದಣ್ಣ ಆದಾಯ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಫೋಟೋ: ಟ್ವಿಟರ್
4/ 8
ಬೆಂಗಳೂರಿನಲ್ಲಿ ಪದವಿ ಶಿಕ್ಷಣ ಪಡೆಯುತ್ತಿದ್ದಾಗ ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟ ರಶ್ಮಿಕಾ ಮಂದಣ್ಣ, 2016ರಲ್ಲಿ ‘ಕಿರಿಕ್ ಪಾರ್ಟಿ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಕೆಲವು ಕನ್ನಡ ಸಿನಿಮಾ ಮಾಡಿದ ಬಳಿಕ ರಶ್ಮಿಕಾ ಟಾಲಿವುಡ್ಗೆ ಹಾರಿದ್ರು.
5/ 8
ಚಲೋ ಸಿನಿಮಾ ಮೂಲಕ ಟಾಲಿವುಡ್ ಪ್ರವೇಶಿಸಿದ ರಶ್ಮಿಕಾ ಮಂದಣ್ಣ ಅನೇಕ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಗೀತಾ ಗೋವಿಂದಂ ಸಿನಿಮಾದಲ್ಲಿ ನಟ ವಿಜಯ್ ದೇವರಕೊಂಡ, ರಶ್ಮಿಕಾ ಜೋಡಿ ಟಾಲಿವುಡ್ ಜನರನ್ನು ಮೋಡಿ ಮಾಡಿತು.
6/ 8
ಅಲ್ಲು ಅರ್ಜುನ್ ಜೊತೆ ಶ್ರೀವಲ್ಲಿಯಾಗಿ ಪುಷ್ಪ ಸಿನಿಮಾದಲ್ಲಿ ಮಿಂಚಿದ ರಶ್ಮಿಕಾ ಮಂದಣ್ಣ ಲೆವೆಲ್ ಬದಲಾಗಿ ಹೋಯ್ತು. ಪುಷ್ಪ ಸಿನಿಮಾ ಸೂಪರ್ ಹಿಟ್ ಆದ ಬಳಿಕ ರಶ್ಮಿಕಾ ಪ್ಯಾನ್ ಇಂಡಿಯಾ ಸ್ಟಾರ್ ಆದ್ರು ಬಾಲಿವುಡ್ಗೆ ಹಾರಿದ ನಟಿ ರಶ್ಮಿಕಾ ಮಂದಣ್ಣ ಇದೀಗ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ.
7/ 8
ಪುಷ್ಪ ಸಿನಿಮಾ ಬಳಿಕ ನಟಿ ರಶ್ಮಿಕಾ ಮಂದಣ್ಣಗೆ ಆಫರ್ಗಳ ಸುರಿಮಳೆಯಾಗಿದೆ. ತಮಿಳಿನ ಸ್ಟಾರ್ ದಳಪತಿ ಜೊತೆ ವಾರಿಸು ಸಿನಿಮಾ ಮಾಡಿದ್ರು. ಬಿಗ್ ಬಿ ಅಮಿತಾಭ್ ಜೊತೆಯೇ ಬಾಲಿವುಡ್ನ ಮೊದಲ ಸಿನಿಮಾದಲ್ಲಿ ಅಭಿನಯಿಸುವ ಅವಕಾಶ ರಶ್ಮಿಕಾ ಮಂದಣ್ಣ ಪಾಲಾಯ್ತು.
8/ 8
ರಶ್ಮಿಕಾ 2ನೇ ಸಿನಿಮಾ ಮಿಷನ್ ಮಜ್ನು ರಿಲೀಸ್ ಕೂಡ ರಿಲೀಸ್ ಆಗಿ ಸಕ್ಸಸ್ ಕಂಡಿದೆ. ಸದ್ಯಕ್ಕೆ ರಶ್ಮಿಕಾ ಮಂದಣ್ಣ ಬಹುನಿರೀಕ್ಷಿತ ಸಿನಿಮಾ ಪುಷ್ಪ 2 ಸಿನಿಮಾಗಾಗಿ ಅಭಿಮಾನಿಗಳು ಕಾಯ್ತಿದ್ದಾರೆ. ಪುಷ್ಪ ಸಿನಿಮಾ ಜೊತೆ ಈ ವರ್ಷ ರಶ್ಮಿಕಾ ಅಭಿನಯದ 4 ಸಿನಿಮಾಗಳು ತೆರೆಗೆ ಬರಲಿದೆಯಂತೆ.
First published:
18