Rashmika Mandanna: ವಿಜಯ್ ದೇವರಕೊಂಡ ಜೊತೆ ಕಿಸ್ಸಿಂಗ್ ಸೀನ್! ಆ ದಿನಗಳ ಬಗ್ಗೆ ರಶ್ಮಿಕಾ ಹೇಳಿದ್ದಿಷ್ಟು

ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಗೀತಾ ಗೋವಿಂದಂ ಮತ್ತು ಡಿಯರ್ ಕಾಮ್ರೇಡ್ ಚಿತ್ರದಲ್ಲಿ ಒಟ್ಟಿಗೆ ನಟಿಸಿದ್ದಾರೆ. ಇಬ್ಬರ ಲಿಪ್​​ಲಾಕ್ ಸೀನ್ ಭಾರೀ ಚರ್ಚೆಯಾಗಿತ್ತು. ಈ ಬಗ್ಗೆ ರಶ್ಮಿಕಾ ಹೇಳಿದ್ದೇನು?

First published: