Rashmika Mandanna: ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿರುವ ನಟಿ ರಶ್ಮಿಕಾ ಮಂದಣ್ಣ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯೊಂದು ವೈರಲ್ ಆಗಿದೆ. ರಶ್ಮಿಕಾ ಸಿನಿಮಾ ಮನೆ-ಆಸ್ತಿ ವಿಚಾರ ಭಾರೀ ಚರ್ಚೆ ಬಂದಿದೆ. ರಶ್ಮಿಕಾ 5 ವರ್ಷಗಳಲ್ಲಿ 5 ಐಷಾರಾಮಿ ಅಪಾರ್ಟ್ಮೆಂಟ್ಗಳನ್ನು ಖರೀದಿಸಿದ್ದಾರೆ ಎಂಬ ಸುದ್ದಿ ವೈರಲ್ ಆಗಿದೆ.
ರಶ್ಮಿಕಾ ಮಂದಣ್ಣ ಅವರು 2016ರಲ್ಲಿ ‘ಕಿರಿಕ್ ಪಾರ್ಟಿ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ರಶ್ಮಿಕಾ ಮಂದಣ್ಣ, ಬಳಿಕ ಎರಡು ಕನ್ನಡ ಸಿನಿಮಾದಲ್ಲಿ ನಟಿಸಿದರು. ನಂತರ ಅವರು ಹಾರಿದ್ದು ಟಾಲಿವುಡ್ಗೆ ಹಾರಿದ್ದಾರೆ.
2/ 8
ರಶ್ಮಿಕಾ ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ನೀಡಿದ್ದು, ಸಾಕಷ್ಟು ಸಂಭಾವನೆ ಪಡೆದಿದ್ದಾರೆ. ಈ 5 ವರ್ಷಗಳಲ್ಲಿ ಅವರು ಅಲೋವರ್ ಇಂಡಿಯಾ ಕ್ರೇಜ್ ಅನ್ನು ಗಳಿಸಿದ್ದಾರೆ. ಹಾಗೇ ರಶ್ಮಿಕಾ ಮಂದಣ್ಣ 5 ಐಷಾರಾಮಿ ಅಪಾರ್ಟ್ಮೆಂಟ್ ಸಹ ಖರೀದಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
3/ 8
ಹೈದರಾಬಾದ್, ಗೋವಾ, ಕೂರ್ಗ್, ಮುಂಬೈ ಹಾಗೂ ಬೆಂಗಳೂರಿನಲ್ಲಿ ಮನೆ ಇದೆ. ಪ್ರಾಪರ್ಟಿಗಳ ಮೇಲೆ ಹಣ ಹೂಡಿಕೆ ಮಾಡಿದ್ದಾರೆ ಎಂದು ಟ್ರೋಲ್ ಪೇಜ್ ಒಂದರಲ್ಲಿ ಬರೆಯಲಾಗಿತ್ತು.
4/ 8
ಇದಕ್ಕೆ ಉತ್ತರಿಸಿರುವ ರಶ್ಮಿಕಾ ಮಂದಣ್ಣ ಅವರು, ‘ಇದು ನಿಜವಾಗಲಿ ಎಂದು ನಾನು ಕೋರುತ್ತೇನೆ’ ಎಂದು ರಶ್ಮಿಕಾ ಮಂದಣ್ಣ ಉತ್ತರ ನೀಡಿದ್ದಾರೆ.
5/ 8
ನನ್ನ ಆಸ್ತಿ ಹಾಗೂ ಮನೆ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳು ಸುಳ್ಳು ಎಂದು ರಶ್ಮಿಕಾ ಮಂದಣ್ಣ ಸ್ಪಷ್ಟನೆ ನೀಡಿದ್ದಾರೆ. ಇಂತಹ ಸುದ್ದಿಯನ್ನು ಯಾರು ಹುಟ್ಟು ಹಾಕುತ್ತಿದ್ದಾರೆಂದು ನನಗೆ ತಿಳಿದಿಲ್ಲ ಎಂದಿದ್ದಾರೆ
6/ 8
ಚಲೋ ಸಿನಿಮಾ ಮೂಲಕ ಟಾಲಿವುಡ್ ಪ್ರವೇಶಿಸಿದ ರಶ್ಮಿಕಾ ಮಂದಣ್ಣ ಅನೇಕ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಗೀತಾ ಗೋವಿಂದಂ ಸಿನಿಮಾದಲ್ಲಿ ನಟ ವಿಜಯ್ ದೇವರಕೊಂಡ (Vijay Deverakonda), ರಶ್ಮಿಕಾ ಜೋಡಿ ಟಾಲಿವುಡ್ ಜನರನ್ನು ಮೋಡಿ ಮಾಡಿತು.
7/ 8
ಅಲ್ಲು ಅರ್ಜುನ್ ಜೊತೆ ಶ್ರೀವಲ್ಲಿಯಾಗಿ ಪುಷ್ಪ ಸಿನಿಮಾದಲ್ಲಿ ಮಿಂಚಿದ ರಶ್ಮಿಕಾ ಮಂದಣ್ಣ ಲೆವೆಲ್ ಬದಲಾಗಿ ಹೋಗಿದೆ..
8/ 8
ಪುಷ್ಪ ಸಿನಿಮಾ ಸೂಪರ್ ಹಿಟ್ ಆದ ಬಳಿಕ ರಶ್ಮಿಕಾ ಪ್ಯಾನ್ ಇಂಡಿಯಾ ಸ್ಟಾರ್ ಆದ್ರು ಬಾಲಿವುಡ್ಗೆ ಹಾರಿದ ನಟಿ ರಶ್ಮಿಕಾ ಮಂದಣ್ಣ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ.