Rashmika Mandanna: ಟ್ರೆಡಿಷಿನಲ್ ಲುಕ್​ನಲ್ಲಿ ಪಡ್ಡೆ ಹುಡುಗರ ನಿದ್ದೆ ಕದ್ದ ರಶ್ಮಿಕಾ! ನ್ಯಾಷನಲ್ ಕ್ರಶ್​ನ ಸಖತ್ ಫೋಟೋಗಳು

ನಟಿ ರಶ್ಮಿಕಾ ಮಂದಣ್ಣ ಟ್ರೆಡಿಷನಲ್ ಲುಕ್​ನಲ್ಲಿ ಸಖತ್ ಆಗಿ ಮಿಂಚಿದ್ದಾರೆ. ಅನೇಕ ಅಭಿಮಾನಿಗಳನ್ನು ಹೊಂದಿರೋ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ, ತಮ್ಮ ಫ್ಯಾಷನ್ ಮೂಲಕವೇ ಎಲ್ಲರ ಗಮನಸೆಳೆದಿದ್ದಾರೆ.

First published: