Rashmika Mandanna: 'ಟಾಪ್ ಟಕ್ಕರ್' ಹಾಡಿನಲ್ಲಿ ಸಿಕ್ಕಾಪಟ್ಟೆ ಬೋಲ್ಡ್ ಆಗಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ
ಬಾಲಿವುಡ್ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿರುವ ನಟಿ ರಶ್ಮಿಕಾ ಮಂದಣ್ಣ ಮೊದಲ ಬಾರಿಗೆ ಹಿಂದಿ ಮ್ಯೂಸಿಕಲ್ ಸಾಂಗ್ನಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ. ಬಾದ್ ಷಾರ ಟಾಪ್ ಟಕ್ಕರ್ ಸಾಂಗ್ನಲ್ಲಿ ಅವರು ಹೆಜ್ಜೆ ಹಾಕಿದ್ದಾರೆ. ಈಗಾಗಲೇ ಈ ಹಾಡಿನ ಟೀಸರ್ ಬಿಡುಗಡೆಯಾಗಿದ್ದು, ಸಿಕ್ಕಾಪಟ್ಟೆ ಸದ್ದು ಮಾಡಿದೆ. ಈ ಹಾಡಿನಲ್ಲಿ ರಶ್ಮಿಕಾ ಸಿಕ್ಕಾಪಟ್ಟೆ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.