Rashmika Mandanna: ಚಿಯಾನ್ ವಿಕ್ರಮ್ ಜೊತೆ ಸಿನಿಮಾ ಮಾಡ್ತಾರಂತೆ ರಶ್ಮಿಕಾ, ಏನಿದು ಹೊಸ ಅಪ್​ಡೇಟ್​?

Chiyan Vikram: ಕೊಡಗಿನ ಬೆಡಗಿ, ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ‘ಪುಷ್ಪ’ ಸಿನಿಮಾ ಸಕ್ಸಸ್‌ನಲ್ಲಿ ತೇಲುತ್ತಿದ್ದಾರೆ. ತೆಲುಗು ಸಿನಿರಂಗದಲ್ಲಿ ಹಿಟ್‌ಗಳ ಮೇಲೆ ಹಿಟ್ ಸಿನಿಮಾ ಕೊಡುತ್ತಿರುವ ರಶ್ಮಿಕಾ ಮಂದಣ್ಣ ಮುಂದೆ ಸಾಲು ಸಾಲು ಆಫರ್‌ಗಳು ಇವೆ. ಇದೀಗ ಅವರ ಸಿನಿಮಾ ಬಗ್ಗೆ ಮತ್ತೊಂದು ಸುದ್ದಿ ಬಂದಿದೆ.

First published: