Rashmika Mandanna: ಸಂಜಯ್ ಲೀಲಾ ಬನ್ಸಾಲಿ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ!? ನ್ಯಾಷನಲ್ ಕ್ರಶ್​ಗೆ ಬಂಪರ್ ಆಫರ್​!

ಬಾಲಿವುಡ್ ನಲ್ಲಿ ನಟಿ ರಶ್ಮಿಕಾ ಮಂದಣ್ಣಗೆ ಬಂಪರ್ ಆಫರ್ ಬಂದಂತಿದೆ. ನಿರ್ದೇಶಕ ಹಾಗೂ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಹೊಸ ಪ್ರಾಜೆಕ್ಟ್ ಗೆ ರಶ್ಮಿಕಾ ಆಯ್ಕೆಯಾಗಿದ್ದಾರಾ ಎನ್ನುವ ಪ್ರಶ್ನೆ ಹುಟ್ಟಿದ್ದು. ಈ ಸುದ್ದಿ ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ.

First published: