Ravichandran Birthday: 60ನೇ ವಸಂತಕ್ಕೆ ಕಾಲಿಟ್ಟ ರವಿಚಂದ್ರನ್: ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಕ್ರೇಜಿ ಸ್ಟಾರ್..!
60th Birthday: ನಿನ್ನೆಯಷ್ಟೆ ಕ್ರೇಜಿ ಸ್ಟಾರ್ ರವಿ ಚಂದ್ರನ್ 60ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಮನೆಯಲ್ಲಿ ಕುಟುಂಬದೊಂದಿಗೆ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಇಲ್ಲಿವೆ ಅವರ ಹುಟ್ಟುಹಬ್ಬದ ಸಂಭ್ರಮದ ಚಿತ್ರಗಳು. (ಚಿತ್ರಗಳು ಕೃಪೆ: ರವಿಚಂದ್ರನ್ ಫೇಸ್ಬುಕ್ ಪುಟ)
1/ 8
ಸ್ಯಾಂಡಲ್ವುಡ್ ಕನಸುಗಾರ ರವಿಚಂದ್ರನ್ 60ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.
2/ 8
ನಿನ್ನೆ ತಮ್ಮ ಕಲಾನಿವಾಸದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
3/ 8
ಕೇಕ್ ಕತ್ತರಿಸುವ ಮೂಲಕ ಸರಳವಾಗಿ ಹುಟ್ಟುಹಬ್ಬವನ್ನು ಸೆಲಬ್ರೇಟ್ ಮಾಡಿದ್ದಾರೆ.
4/ 8
ಸದ್ಯ ರವಿಚಂದ್ರನ್ ಅವರು ‘ರವಿ ಬೋಪಣ್ಣ’ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ.
5/ 8
‘ಗಾಡ್’, ‘60’ ಮತ್ತು ‘ಬ್ಯಾಡ್ ಬಾಯ್ಸ್’ ಎಂಬ ಸಿನಿಮಾಗಳನ್ನು ನಿರ್ದೇಶಿಸಲಿದ್ದಾರೆ ಎಂಬ ಸುದ್ದಿಯೂ ಇದೆ.
6/ 8
ಬಿಎಂ ಗಿರಿರಾಜ್ ನಿರ್ದೇಶನದ ಕನ್ನಡಿಗ ಚಿತ್ರದಲ್ಲಿ ರವಿಚಂದ್ರನ್ ಅಬಿನಯಿಸುತ್ತಿದ್ದಾರೆ.
7/ 8
ಕಳೆದ ಸಲ ಲಾಕ್ಡೌನ್ ಸಡಿಲಗೊಂಡಾಗ ಈ ಸಿನಿಮಾದ ಚಿತ್ರೀಕರಣ ಆರಂಭವಾಗಿತ್ತು.
8/ 8
ಕ್ರೇಜಿ ಸ್ಟಾರ್ ರವಿಚಂದ್ರನ್ ಅವರನ್ನು ಯಾವಾಗ ತೆರೆ ಮೇಲೆ ನೋಡಿ ಖುಷಿ ಪಡುತ್ತಿವೋ ಎಂದು ಕ್ರಜೀ ಅಭಿಮಾನಿಗಳು ಕಾಯುತ್ತಿದ್ದಾರೆ.
First published: