Mahalakshmi-Ravindar: ಬಿಗ್​ ಬಾಸ್ ಮನೆಗೆ ಎಂಟ್ರಿ ಕೊಡ್ತಿದ್ದಾರಂತೆ ಈ ಟ್ರೆಂಡಿಂಗ್ ಜೋಡಿ!

Mahalakshmi-Ravindar: ಮಹಾಲಕ್ಷ್ಮಿ ಅವರ ಪತಿ ರವೀಂದರ್ ಶೀಘ್ರದಲ್ಲೇ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಅವರು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಅವರು ಈ ಕುರಿತು ಮಾತನಾಡಿದ್ದಾರೆ.

First published: