ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಸಿನಿಮಾ ಅಭಿಮಾನಿಗಳ ಮನಸ್ಸು ಗೆದ್ದಿದೆ. ಸಿನಿಮಾ ನೋಡೀದ ಜನ ಸೂಪರ್ ಎಂದಿದ್ದಾರೆ. ಉಪ್ಪಿ ನಟನೆಯನ್ನು ಮೆಚ್ಚಿಕೊಂಡಿದ್ದಾರೆ.
2/ 8
ಕಬ್ಜ ಇಲ್ಲಿ ಮಾತ್ರ ಅಲ್ಲ, ದೋಹ ಕತಾರ್ ನಲ್ಲಿ ಮೋಡಿ ಮಾಡಿದೆ. ಅಲ್ಲಿ ಕರ್ನಾಟಕ ಸಂಘ ಕತಾರ್ ಹಾಗೂ ಕೋರ್ಸಿಸ್ ಕನ್ನಡ ಮೂವೀಸ್ ಸಂಯೋಗದೊಂದಿಗೆ ಸ್ಪೆಷಲ್ ಶೋ ಆಯೋಜಿಸಿದ್ದರು.
3/ 8
ಕಬ್ಜ ಸಿನಿಮಾವು ಕತಾರ್ ನಲ್ಲಿ ಮೊಟ್ಟಮೊದಲ ಬಾರಿಗೆ 11 ಕಿಂತ ಹೆಚ್ಚು ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದೆ. ಪೂರ್ಣವಾಗಿ ಸ್ಕ್ರಿಪ್ಟ್, ಸ್ಕ್ರೀನ್ ಪ್ಲೇ, ಚಿತ್ರಕಥೆ ಪ್ರೇಕ್ಷಕರ ಮೆಚ್ಚುಗೆ ಪಡೆದಿದೆ.
4/ 8
ಕತಾರ್ ನಲ್ಲಿ ಅಭಿಮಾನಿಗಳು ಕೇಕ್ ಕತ್ತರಿಸಿ ಹಂಚುವ ಮೂಲಕ ಸಂಭ್ರಮಾಚರಣೆ ಮಾಡಿದ್ದಾರೆ. ವಿಶೇಷ ಪ್ರದರ್ಶನವನ್ನು ಕರ್ನಾಟಕ ಸಂಘ ಕತಾರ್ ಅಧ್ಯಕ್ಷ ಮಹೇಶ್ ಗೌಡ, ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಶ್ರೀ ಸುಬ್ರಹ್ಮಣ್ಯ ಹೆಬ್ಬಾಗಿಲು ಮತ್ತು ಶ್ರೀ ಪ್ರಭುರಾಜ್ ಅವರು ಏರ್ಪಡಿಸಿದ್ದರು.
5/ 8
ಮಹೇಶ್ ಗೌಡ ಅವರ ಮಾತನಾಡಿ, ಕಬ್ಜ ಚಿತ್ರವು 100 ದಿನಗಳು ಪೂರೈಸಲಿ ಎಂದು ವಿಶ್ ಮಾಡಿದ್ದಾರೆ. ಸುಬ್ರಮಣ್ಯ ಹೆಬ್ಬಾಗಿಲು ಅವರು ಮಾತನಾಡಿ, ಕನ್ನಡ ಸಿನಿಮಾಗಳು ಕತಾರ್ ನಲ್ಲಿ ಇದೇ ರೀತಿ ಅದ್ದೂರಿಯಾಗಿ ತೆರೆ ಗೊಳ್ಳಲು ಪ್ರಯತ್ನ ಮಾಡುತ್ತೇವೆ ಎಂದಿದ್ದಾರೆ.
6/ 8
ಕಬ್ಜ ಸಿನಿಮಾ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿದೆ. ಎರಡೇ ದಿನಕ್ಕೆ 100 ಕೋಟಿ ಕ್ಲಬ್ ಸೇರಿದೆ. ಅದಕ್ಕೆ ಕಬ್ಜ ಸಿನಿಮಾ ಚಿತ್ರತಂಡ ಖುಷಿಯಲ್ಲಿದೆ.
7/ 8
ನಿರ್ದೇಶಕ ಆರ್. ಚಂದ್ರು ಅವರು ಈ ಸಿನಿಮಾ ಮಾಡಲು 4 ವರ್ಷ ಶ್ರಮ ಪಟ್ಟಿದ್ದಾರೆ. ಅದರ ಪ್ರತಿಫಲವೇ ಕಬ್ಜ. ಸ್ಟಾರ್ ಹೀರೋಗಳ ಸಿನಿಮಾ ಎಂಬ ಕ್ರೇಜ್ ಹುಟ್ಟಿಸಿದೆ.
8/ 8
ರಿಯಲ್ ಸ್ಟಾರ್ ಉಪೇಂದ್ರ ಅವರ ಸಿನಿಮಾ ನಿರೀಕ್ಷೆಗಿಂತ ಹೆಚ್ಚು ಗಳಿಸುತ್ತಿದೆ. ಕಿಚ್ಚ ಸುದೀಪ್, ಶಿವರಾಜ್ ಕುಮಾರ್ ಅಭಿಮಾನಿಗಳು ಕೂಡ ಈ ಸಿನಿಮಾ ನೋಡಿ ಫಿದಾ ಆಗಿದ್ದಾರೆ.
First published:
18
Kabzaa Film: 'ಕತಾರ್'ನಲ್ಲೂ ಕಬ್ಬ ಕಮಾಲ್, ಅಲ್ಲೂ ಯಶಸ್ವಿ ಪ್ರದರ್ಶನ!