Bell Bottom 2: ಬೆಲ್​ ಬಾಟಂ 2 ಚಿತ್ರದ ಮುಹೂರ್ತದಲ್ಲಿ ಭಾಗಿಯಾಗಿ ಶುಭ ಹಾರೈಸಿದ ಪುನೀತ್ ರಾಜ್​ಕುಮಾರ್​..!

ಬೆಲ್ ಬಾಟಂ 2 ಚಿತ್ರದ ಮುಹೂರ್ತ ನಿನ್ನೆ ಬನಶಂಕರಿಯ ಶ್ರೀ ಧರ್ಮಗಿರಿ ಮಂಜುನಾಥಸ್ವಾಮಿ ದೇವಾಲಯದಲ್ಲಿ ಜರುಗಿತು. ಈ ಕಾರ್ಯಕ್ರಮಕ್ಕೆ ಆಗಮಿಸಿದ್ದ ಪುನೀತ್ ಕ್ಯ್ಲಾಪ್​ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದರು. (ಚಿತ್ರಗಳು ಕೃಪೆ: ರಿಷಭ್ ಶೆಟ್ಟಿ ಇನ್​ಸ್ಟಾಗ್ರಾಂ ಖಾತೆ)

First published: