Rishab Shetty: ಯುಗಾದಿಗೆ ರಿಷಬ್ ಕೊಟ್ರು ಗುಡ್ನ್ಯೂಸ್! ಬರ್ತಿದೆ ಮತ್ತೊಂದು ಸಿನಿಮಾ
ನಟ ರಿಷಬ್ ಶೆಟ್ಟಿ ಅವರ ತಮ್ಮ ಮುಂದಿನ ಸಿನಿಮಾಗೆ ಸಂಬಂಧಿಸಿದಂತೆ ಪ್ರಮುಖ ಅಪ್ಡೇಟ್ ಒಂದನ್ನು ಕೊಟ್ಟಿದ್ದಾರೆ. ತಮ್ಮ ಪ್ರೊಡಕ್ಷನ್ ಸಿನಿಮಾ ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಗಿಸಿದೆ ಎಂದಿದ್ದಾರೆ.
ಯುಗಾದಿ ಹಬ್ಬದ ದಿನ ರಿಷಬ್ ಶೆಟ್ಟಿ ತಮ್ಮ ಮುಂದಿನ ಪ್ರೊಡಕ್ಷನ್ ಸಿನಿಮಾ ಕುರಿತು ಒಂದು ಅಪ್ಡೇಟ್ ಕೊಟ್ಟಿದ್ದಾರೆ. ಲಾಫಿಂಗ್ ಬುದ್ಧ ಸಿನಿಮಾ ಕುರಿತು ಇಂಟ್ರೆಸ್ಟಿಂಗ್ ಅಪ್ಡೇಟ್ ಸಿಕ್ಕಿದೆ.
2/ 7
ರಿಷಬ್ ಶೆಟ್ಟಿ ಅವರು ಲಾಫಿಂಗ್ ಬುದ್ಧ ಸಿನಿಮಾ ನಿರ್ಮಾಣ ಮಾಡುತ್ತಿದ್ದು ಇದರಲ್ಲಿ ನಟ ಪ್ರಮೋದ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾಗೆ ಸಂಬಂಧಿಸಿ ರಿಷಬ್ ಒಂದು ಅಪ್ಡೇಟ್ ಕೊಟ್ಟಿದ್ದಾರೆ.
3/ 7
ಕಾಂತಾರದಲ್ಲಿ ನಟಿಸಿದ್ದ ಸ್ಯಾಂಡಲ್ವುಡ್ ನಟ, ಕರಾವಳಿಯ ಕಲಾವಿದ ಪ್ರಮೋದ್ ಶೆಟ್ಟಿ ಅವರು ಲಾಫಿಂಗ್ ಬುದ್ಧ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಅದರಲ್ಲಿ ಅವರ ಲುಕ್ ಕೂಡಾ ಸೂಪರ್ ಆಗಿದೆ.
4/ 7
ಈ ಸಂಬಂಧ ಫೋಟೋ ಅಪ್ಡೇಟ್ ಶೇರ್ ಮಾಡಿದ ರಿಷಬ್ ಶೆಟ್ಟಿ ಫಿಲ್ಮ್ಸ್ ನಮ್ಮ ‘ಲಾಫಿಂಗ್ ಬುದ್ಧ’ ಚಿತ್ರದ ಮೊದಲನೇ ಹಂತದ ಚಿತ್ರೀಕರಣವು ಮುಕ್ತಾಯಗೊಂಡಿದೆ. ಎಲ್ಲರಿಗು ಯುಗಾದಿ ಹಬ್ಬದ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.
5/ 7
ಗುಡ್ನ್ಯೂಸ್ ಏನಪ್ಪಾ ಅಂದ್ರೆ ಲಾಫಿಂಗ್ ಬುದ್ಧ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರತಂಡ ಹ್ಯಾಪಿಯಾಗಿ ಥಂಬ್ಸ್ ಅಪ್ ಕೋಡೋ ಫೋಟೋ ಶೇರ್ ಮಾಡಿದ್ದಾರೆ.
6/ 7
ಇತ್ತೀಚೆಗೆ ರಿಷಬ್ ಶೆಟ್ಟಿ ಅವರು ಕಾಂತಾರ 2 ಸಿನಿಮಾದ ಕೆಲಸವನ್ನೂ ಶುರು ಮಾಡಿದ್ದಾರೆ. ಕಾಂತಾರ 2 ಸಿನಿಮಾದ ಬರವಣಿಗೆಯನ್ನು ಶುರು ಮಾಡಿದ್ದು ಈ ವಿಚಾರವನ್ನು ಫ್ಯಾನ್ಸ್ ಜೊತೆ ಶೇರ್ ಮಾಡಿದ್ದಾರೆ.
7/ 7
ಕಾಂತಾರ ಸಿನಿಮಾದ ಪ್ರೀಕ್ವೆಲ್ ಕೆಲಸಗಳು ವೇಗವಾಗಿ ನಡೆಯುತ್ತಿವೆ. ಕಾಂತಾರ ಸಿನಿಮಾ ಹಿಟ್ ಆದ ಕಾರಣ ಕಾಂತಾರ 2 ಬಗ್ಗೆಯೂ ನಿರೀಕ್ಷೆ ಹೆಚ್ಚಾಗಿದೆ.
First published:
17