ಅಮೆಜಾನ್ ಪ್ರೈಮ್ ವಿಡಿಯೋ ಕಾಂತಾರ ಡಿಜಿಟಲ್ ಹಕ್ಕುಗಳನ್ನು ಭಾರಿ ಬೆಲೆಗೆ ಪಡೆದುಕೊಂಡಿದೆ. ನವೆಂಬರ್ 24 ರಿಂದ ತೆಲುಗು, ಕನ್ನಡ, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಚಿತ್ರವು ಅಮೆಜಾನ್ ಪ್ರೈಮ್‌ನಲ್ಲಿ ಸ್ಟ್ರೀಮ್ ಆಗುತ್ತಿದೆ. ಇದರಿಂದ ಥಿಯೇಟರ್ ನಲ್ಲಿ ಸಿನಿಮಾ ನೋಡದ ಪ್ರೇಕ್ಷಕರು ಮನೆಯಲ್ಲೇ ಮೂವಿ ಎಂಜಾಯ್ ಮಾಡುತ್ತಿದ್ದಾರೆ.