Rishab Shetty: ಹೊಸ ಲುಕ್​ನಲ್ಲಿ ಕಾಣಿಸಿಕೊಂಡ ರಿಷಭ್​ ಶೆಟ್ಟಿ: ಯಾವ ಸಿನಿಮಾ ಇದು ಎಂದ ಅಭಿಮಾನಿಗಳು..!

Rishab Shetty New Look: ಸ್ಯಾಂಡಲ್​ವುಡ್​ನ ಪ್ರತಿಭಾವಂತ ನಟ ಹಾಗೂ ನಿರ್ದೇಶಕ ರಿಷಭ್​ ಶೆಟ್ಟಿ ಹೊಸ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಅಭಿಮಾನಿಗಳಲ್ಲಿ ಒಂದು ಕೂತೂಹಲ ಹುಟ್ಟುಹಾಕಿದ್ದಾರೆ. (ಚಿತ್ರಗಳು ಕೃಪೆ: ರಿಷಭ್​ ಶೆಟ್ಟಿ ಫಿಲ್ಮ್ಸ್​ ಇನ್​ಸ್ಟಾಗ್ರಾಂ ಖಾತೆ)

First published: