ರಿಷಭ್ ಶೆಟ್ಟಿ ಅವರ ಕೈಯಲ್ಲಿರುವ ಪ್ರಾಜೆಕ್ಟ್ಗಳ ವಿಷಯಕ್ಕೆ ಬಂದರೆ, ನಾತುರಾಮ್, ಮಹನಿಯರೇ ಮಹಿಳೆಯರೇ, ಕೌ ಬಾಯ್ ಕೃಷ್ಣ, ಗರುಡ ಗಮನ ವೃಷಭ ವಾಹನ, ಹರಿಕಥೆ ಅಲ್ಲ ಗಿರಿಕಥೆ, ಬೆಲ್ ಬಾಟಂ 2 ಚಿತ್ರಗಳಲ್ಲಿ ರಿಷಬ್ ಶೆಟ್ಟಿ ನಟಿಸುತ್ತಿದ್ದಾರೆ. ಇದರ ಜೊತೆ ರುದ್ರಪ್ರಯಾಗ ಎಂಬ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.