Rishab Shetty: ಶಾರುಖ್ ಮನೆಮುಂದೆ ಜನಸಾಗರ ನೋಡಿ ಅಚ್ಚರಿಪಟ್ಟ ರಿಷಬ್ ಶೆಟ್ಟಿ

ನಟ ರಿಷಬ್ ಶೆಟ್ಟಿ ಇತ್ತೀಚೆಗೆ ಕಾಂತಾರ ಸಿನಿಮಾ ಪ್ರಚಾರ ಭಾಗವಾಗಿ ಮುಂಬೈ ಸೇರಿ ವಿವಿಧ ನಗರಗಳಿಗೆ ಪ್ರಯಾಣಿಸಿದ್ದಾರೆ. ಆದರೆ ಅವರ ಮುಂಬೈ ಪ್ರಯಾಣ ಸಖತ್ ಇಂಟ್ರೆಸ್ಟಿಂಗ್ ಆಗಿತ್ತು.

First published: