Kantara: ಕಾಂತಾರ ಸಿನಿಮಾ ಮಾಡೋ ಮುನ್ನ ರಿಷಬ್​ ಶೆಟ್ಟಿ ಧರ್ಮಸ್ಥಳಕ್ಕೆ ಹೋಗಿದ್ದೇಕೆ?

Kantara Movie: ಕಾಂತಾರ ಸಿನಿಮಾ ಈಗಾಗಲೇ ದೊಡ್ಡಮಟ್ಟದಲ್ಲಿ ಹೈಪ್ ಕ್ರಿಯೇಟ್ ಮಾಡಿದೆ. ಈ ಸಿನಿಮಾ ಮಾಡುವ ಮೊದಲು ರಿಷಬ್ ಶೆಟ್ಟಿ ಧರ್ಮಸ್ಥಳಕ್ಕೆ ಭೇಟಿ ಕೊಟ್ಟಿದ್ದರು. ಯಾಕೆ ಗೊತ್ತಾ?

First published: