Rishab Shetty: ಕೊಲ್ಲೂರು ಮೂಕಾಂಬಿಕಾ ದೇವಿಯ ಸನ್ನಿಧಾನಕ್ಕೆ ಭೇಟಿ ಕೊಟ್ಟ ರಿಷಭ್ ಶೆಟ್ಟಿ ಕುಟುಂಬ
ನಟ ಹಾಗೂ ನಿರ್ದೇಶಕ ರಿಷಭ್ ಶೆಟ್ಟಿ ಕೊರೋನಾ ಲಾಕ್ಡೌನ್ ಸಡಿಲಗೊಳ್ಳುತ್ತಿದ್ದಂತೆಯೇ ಮಡದಿ ಹಾಗೂ ಮಗ ರಣ್ವಿತ್ ಶೆಟ್ಟಿ ಜೊತೆ ಕೊಲ್ಲೂರು ಮೂಕಾಂಬಿಕಾ ದೇವಿಯ ಸನ್ನಿಧಾನಕ್ಕೆ ಭೇಟಿ ಕೊಟ್ಟಿದ್ದಾರೆ. (ಚಿತ್ರಗಳು ಕೃಪೆ: ರಿಷಭ್ ಶೆಟ್ಟಿ ಇನ್ಸ್ಟಾಗ್ರಾಂ ಖಾತೆ)