Asha Bhat: ಇನ್ನೂ ಕಣ್ಣು ಹೊಡಿಯಾಕಾ ಅಂತ ಅದೇ ಗುಂಗಲ್ಲೇ ಇದ್ದಾರೆ ಆಶಾ ಭಟ್​..!

ರಾಬರ್ಟ್​ ಸಿನಿಮಾ ರಿಲೀಸ್​ ಆಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಬಾಕ್ಸಾಫಿಸ್​ನಲ್ಲಿ ಧೂಳೆಬ್ಬಿಸುತ್ತಿರುವ ಸಿನಿಮಾದ ಕಣ್ಣು ಹೊಡಿಯಾಕ ಹಾಡಿನ 4ಕೆ ವಿಡಿಯೋ ಯೂಟ್ಯೂಬ್​ನಲ್ಲಿ ರಿಲೀಸ್​ ಆಗಿದೆ. ಅದರ ಬೆನ್ನಲ್ಲೇ ನಟಿ ಆಶಾ ಭಟ್​ ಸಹ ಹಾಡಿನ ಚಿತ್ರೀಕರಣದ ಸೆಟ್​ನಲ್ಲಿ ತೆಗೆದ ಕೆಲವು ಫೋಟೋಗಳನ್ನು ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. (ಚಿತ್ರಗಳು ಕೃಪೆ: ಆಶಾ ಭಟ್​ ಇನ್​ಸ್ಟಾಗ್ರಾಂ ಖಾತೆ)

First published: