Asha Bhat: ಕ್ಲಾಸಿ ಲುಕ್ನಿಂದ ನೆಟ್ಟಿಗರ ಗಮನ ಸೆಳೆದ ಆಶಾ ಭಟ್..!
ರಾಬರ್ಟ್ ಸಿನಿಮಾದ ಮೂಲಕ ಸ್ಯಾಂಡಲ್ವುಡ್ಗೆ ಕಾಟಲಿಟ್ಟ ಕನ್ನಡದ ಹುಡುಗಿ ಆಶಾ ಭಟ್ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಾಡುವ ಹಾಗೂ ಡ್ಯಾನ್ಸ್ ಮಾಡುವ ವಿಡಿಯೋಗಳನ್ನು ಶೇರ್ ಮಾಡುವ ಆಶಾ ಭಟ್ ಈಗ ತಮ್ಮ ಲೆಟೆಸ್ಟ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ. (ಚಿತ್ರಗಳು ಕೃಪೆ: ಆಶಾ ಭಟ್ ಇನ್ಸ್ಟಾಗ್ರಾಂ ಖಾತೆ)