Naming Ceremony: ಯಶ್-ರಾಧಿಕಾ ಮುದ್ದು ಮಗಳಿಗೆ ನಾಮಕರಣ; ಇಲ್ಲಿವೆ ಚಿತ್ರಗಳು
ನಟ ಯಶ್ ಮತ್ತು ರಾಧಿಕಾ ಪಂಡಿತ್ ದಂಪತಿಯ ತಮ್ಮ ಮುದ್ದು ಮಗಳ ನಾಮಕರಣವನ್ನು ಸರಳವಾಗಿ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ನೇರವೇರಿಸಲಾಗಿದೆ. ಇಂದು ಕುಟುಂಬದವರು ಮತ್ತು ಚಿತ್ರರಂಗದ ಆಪ್ತರೊಂದಿಗಷ್ಟೇ ನಡೆದ ನಾಮಕರಣ ಸಮಾರಂಭದಲ್ಲಿ ಪುತ್ರಿಗೆ ಆಯ್ರಾ ಎನ್ನುವ ಮುದ್ದಾದ ಹೆಸರನ್ನಿಟ್ಟು ಅಭಿಮಾನಿಗಳ ಕುತೂಹಲಕ್ಕೆ ಕೊನೆಗೂ ತೆರೆ ಎಳೆದಿದ್ದಾರೆ.