ರಾಧಿಕಾ, ಯಶ್ ಜೊತೆಗೆ ಬೀಚ್ ನಲ್ಲಿ ಕೈಹಿಡಿದುಕೊಂಡು ಕುಳಿತುಕೊಂಡಿರುವ ಫೋಟೋವನ್ನು ಶೇರ್ ಮಾಡಿದ್ದು, ಬ್ಯೂ ಟ್ಯಾಪ್ಲಿನ್ ಬರೆದ ಸಾಲುಗಳನ್ನು ಯಶ್ ಗೆ ಅರ್ಪಿಸಿದ್ದಾರೆ. ಪ್ರೀತಿಸಿ ಮದುವೆಯಾಗಿದ್ದ ರಾಕಿಂಗ್ ಸ್ಟಾರ್ ಹಾಗೂ ರಾಧಿಕಾ ಮೊನ್ನೆ ತಮ್ಮ ಮುದ್ದಿನ ಮಗಳು ಐರಾ ಬರ್ತ್ಡೇ ಪಾರ್ಟಿಯನ್ನು ತಮ್ಮ ಮನೆಯಲ್ಲೇ ಆಚರಿಸಿದ್ದರು.