PM Narendra Modi-Yash: ಪ್ರಧಾನಿ ನರೇಂದ್ರ ಮೋದಿಗೆ ರಾಕಿ ಭಾಯ್ ಸ್ಪೆಷಲ್ ಡಿಮ್ಯಾಂಡ್! ನಟ ಯಶ್ ಬೇಡಿಕೆ ಏನು?
ಸ್ಯಾಂಡಲ್ವುಡ್ ಗಣ್ಯರ ಜೊತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದು, ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಬಳಿ ರಾಕಿಂಗ್ ಸ್ಟಾರ್ ಯಶ್ ಬೇಡಿಕೆಯೊಂದನ್ನು ಮುಂದಿಟ್ಟಿದ್ದಾರೆ.
ಏರ್ ಶೋ 2023 ಉದ್ಘಾಟನೆಗೆ ಬೆಂಗಳೂರಿಗೆ ಆಗಮಿಸಿದ್ದಾರೆ. ಫೆಬ್ರವರಿ 12ರಂದು ಬೆಂಗಳೂರಿನ ರಾಜಭವನದಲ್ಲಿ ತಂಗಿದ್ದ ನರೇಂದ್ರ ಮೋದಿ ವಿವಿಧ ಕ್ಷೇತ್ರದ ಗಣ್ಯರ ಜೊತೆ ಸಂವಾದ ನಡೆಸಿದ್ರು.
2/ 9
ಕೆಜಿಎಫ್ ಸ್ಟಾರ್ ಯಶ್ ಅವರಿಗೂ ಮೋದಿ ಡಿನ್ನರ್ ಪಾರ್ಟಿಗೆ ಆಹ್ವಾನ ನೀಡಲಾಗಿತ್ತು. ಮೋದಿ ಜೊತೆ ಸಂವಾದದಲ್ಲಿ ಕನ್ನಡ ಸಿನಿಮಾ ರಂಗದ ಬೆಳವಣಿಗೆ ಬಗ್ಗೆ ಯಶ್ ಮಾತಾಡಿದ್ದು, ಚಿತ್ರರಂಗದ ಬೇಡಿಕೆಯನ್ನು ಯಶ್ ಮೋದಿ ಮುಂದೆ ಇಟ್ಟಿದ್ದಾರೆ.
3/ 9
ಒಂದೊಳ್ಳೆಯ ಫಿಲ್ಮ್ ಸಿಟಿ ನಿರ್ಮಾಣ ಆಗಬೇಕು ಎಂಬುದು ಚಿತ್ರರಂಗದವರ ಬೇಡಿಕೆ. ಈ ಬೇಡಿಕೆಯನ್ನು ಯಶ್ ಅವರು ಪ್ರಧಾನಿ ಮೋದಿ ಎದುರು ಇಟ್ಟಿದ್ದಾರೆ.
4/ 9
ಸಿನಿಮಾ ಶೂಟಿಂಗ್ಗೆ ವಿದೇಶಕ್ಕೆ ಹೋಗುವ ಬದಲು ಇಲ್ಲಿಯೇ ಫಿಲ್ಮ್ ಸಿಟಿ ನಿರ್ಮಾಣ ಮಾಡಿ ಎಂದು ಯಶ್ ಹೇಳಿದ್ದಾರೆ.
5/ 9
ಚಿತ್ರೀಕರಣಕ್ಕೆ ಬೇಕಾದ ಎಲ್ಲಾ ವ್ಯವಸ್ಥೆ ಇರುವಂತಹ ಫಿಲ್ಮ್ ಸಿಟಿ ನಿರ್ಮಾಣ ಮಾಡಿ ಎಂದು ಯಶ್ ಮೋದಿ ಬಳಿ ಯಶ್ ಮನವಿ ಮಾಡಿದ್ದಾರೆ.
6/ 9
ರಿಷಬ್ ಶೆಟ್ಟಿ ಅವರನ್ನು ಪ್ರಧಾನಿ ಮೋದಿ ಅವರು ಭೇಟಿ ಮಾಡಿದ್ದಾರೆ. ಕಾಂತಾರ ಚಿತ್ರದ ಗೆಲುವಿನ ಬಗ್ಗೆ ಮೋದಿ ಮೆಚ್ಚುಗೆ ಸೂಚಿಸಿದ್ದಾರೆ.
7/ 9
ಅಶ್ವಿನಿ ಪುನೀತ್ ರಾಜ್ಕುಮಾರ್ ನೋಡುತ್ತಿದ್ದಂತೆ ಮೋದಿ ಅವರನ್ನು ಗುರುತಿಸಿ ಮಾತಾಡಿಸಿದ್ದಾರೆ. ಪುನೀತ್ ಅಗಲಿಕೆಗೆ ಮೋದಿ ಸಂತಾಪ ಸೂಚಿಸಿದ್ದಾರೆ.
8/ 9
ಕೆಜಿಎಫ್ ಹಾಗೂ ಕಾಂತಾರ ಸೂಪರ್ ಹಿಟ್ ಸಿನಿಮಾಗಳನ್ನು ನಿರ್ಮಿಸಿದ ವಿಜಯ್ ಕಿರಗಂದೂರ್ ಜೊತೆ ಕೂಡ ಮೋದಿ ಸಂವಾದದಲ್ಲಿ ಮಾತಾಡಿ ಕೆಲ ಸಲಹೆ ನೀಡಿದ್ದಾರೆ.
9/ 9
ಸೋಶಿಯಲ್ ಮೀಡಿಯಾ ಸ್ಟಾರ್, ಸ್ಟ್ಯಾಂಡಪ್ ಕಾಮಿಡಿಯನ್ ಶ್ರದ್ಧಾ ಜೈನ್ ಕೂಡ ಮೋದಿ ಜೊತೆಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು.
First published:
19