RRR: ಜಪಾನ್​ನಲ್ಲಿ ತ್ರಿಬಲ್ ಆರ್ ಹವಾ! ಎರಡೇ ವಾರದಲ್ಲಿ ಗಳಿಸಿದ್ದೆಷ್ಟು?

ಎಸ್‌ಎಸ್ ರಾಜಮೌಳಿ ನಿರ್ದೇಶನದ ಚಿತ್ರ ಆರ್‌ಆರ್‌ಆರ್‌ ಜಪಾನ್​​ನಲ್ಲಿ ಸದ್ದು ಮಾಡುತ್ತಿದೆ. ಡಿವಿವಿ ಎಂಟರ್ಟೈನ್ಮೆಂಟ್ಸ್ ಬ್ಯಾನರ್ ಅಡಿಯಲ್ಲಿ ದಾನಯ್ಯ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಸಿನಿಮಾ ಮಾರ್ಚ್ 25, 2022 ರಂದು ವಿಶ್ವಾದ್ಯಂತ ಬಿಡುಗಡೆಯಾಯಿತು. ಈ ಚಿತ್ರ ಎರಡು ವಾರಗಳ ಹಿಂದೆ ಜಪಾನ್ ನಲ್ಲಿ ಬಿಡುಗಡೆಯಾಗಿತ್ತು. ಅಲ್ಲಿ 14 ದಿನದಲ್ಲಿ ಗಳಿಸಿದ್ದು ಎಷ್ಟು ಗೊತ್ತೇ?

First published: