ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ನಲ್ಲಿ ಬರುತ್ತಿರುವ 50ನೇ ಸಿನಿಮಾ ಇದಾಗಿರುವುದರಿಂದ ದಿಲ್ ರಾಜು ಈ ಚಿತ್ರಕ್ಕಾಗಿ ವಿಶೇಷ ಕಾಳಜಿ ವಹಿಸುತ್ತಿದ್ದಾರೆ. ಇದರಲ್ಲಿ ಚೆರ್ರಿ ಜೊತೆ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ನಟಿಸುತ್ತಿದ್ದಾರೆ. ಜಯರಾಮ್, ಅಂಜಲಿ, ಸುನೀಲ್, ಶ್ರೀಕಾಂತ್, ನವೀನ್ ಚಂದ್ರ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.