Payal Rajput: ಸ್ಯಾಂಡಲ್​ವುಡ್​ಗೆ ಎಂಟ್ರಿ ಕೊಡ್ತಿದ್ದಾರೆ RX100 ನಟಿ! ಅಭಿಮಾನಿಗಳು ಥ್ರಿಲ್

Payal Rajput : RX100 ಚಿತ್ರದ ಮೂಲಕ ತೆಲುಗು ಪ್ರೇಕ್ಷಕರ ಹೃದಯದಲ್ಲಿ ಸ್ಥಾನ ಪಡೆದ ಪಾಯಲ್ ರಜಪೂತ್, ಸಂದರ್ಭಕ್ಕೆ ಅನುಗುಣವಾಗಿ ತಮ್ಮ ಫೊಟೋಗಳನ್ನು ಶೇರ್ ಮಾಡುತ್ತಲೇ ಇರುತ್ತಾರೆ. ಈ ಪಂಜಾಬಿ ಸುಂದರಿ ತೆಲುಗು ಚಿತ್ರರಂಗದಲ್ಲಿ ಗ್ಲಾಮರಸ್ ಪಾತ್ರಗಳ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ.

First published: