ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ ತಮ್ಮ ಫೋಟೋಗಳಿಂದ ಸಖತ್ ಸುದ್ದಿಯಲ್ಲಿರುತ್ತಾರೆ. . ಅವರ ತಂದೆ ಕ್ರಿಕೆಟ್ನ ಕಿಂಗ್ ಆಗಿದ್ದರೂ, ಅವರು ತಮ್ಮ ವಿಶೇಷತೆಗಾಗಿ ಮಾಡೆಲಿಂಗ್ ಕ್ಷೇತ್ರವನ್ನು ಆರಿಸಿಕೊಂಡಿದ್ದಾರೆ. ಅವರು ಸದ್ಯದಲ್ಲಿಯೇ ಬಾಲಿವುಡ್ಗೆ ಎಂಟ್ರಿ ನೀಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.