ಬೈಕ್ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ Sai Dharam Tej ಸ್ಥಿತಿ ಗಂಭೀರ

ಟಾಲಿವುಡ್​ನ ಖ್ಯಾತ ನಟ ಹಾಗೂ ಮೆಗಾಸ್ಟಾರ್​ ಚಿರಂಜೀವಿ (Chiranjeevi) ಅವರ ಕುಟುಂಬದ ಕುಡಿ ಸಾಯಿ ಧರಮ್​ ತೇಜ್​ (Sai Dharam Tej) ಅವರು ನಿನ್ನೆ ನಡೆದ ರಸ್ತೆ ಅಪಘಾತದಲ್ಲಿ (Bike Accident) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ಅವರು ತಮ್ಮ ಸ್ಫೋರ್ಟ್ಸ್​ ಬೈಕ್​ನಲ್ಲಿ ಹೋಗುವಾಗ ನಿಯಂತ್ರಣ ತಪ್ಪಿ ಅಪಘಾತವಾಗಿದೆ ಎನ್ನಲಾಗುತ್ತಿದೆ. ವೇಗವಾಗಿ ಬೈಕ್ ಚಲಾಯಿಸಿದ್ದೇ ಅಪಗಾಥಕ್ಕೆ ಕಾರಣ ಇರಬಹುದು ಎಂದೂ ಹೇಳಲಾಗುತ್ತಿದೆ. (ಚಿತ್ರಗಳು ಕೃಪೆ: ಇನ್​ಸ್ಟಾಗ್ರಾಂ ಖಾತೆ)

First published: