Sai Pallavi: ಸಾಯಿ ಪಲ್ಲವಿಗೆ ಖ್ಯಾತ ನಟನ ಬೆಂಬಲ, ಸಿನಿಮಾದವರಿಗೆ ಜನಪರ ಕಾಳಜಿ ಇರುವುದು ತಪ್ಪೇ? ಎಂದು ಪ್ರಶ್ನೆ

ಜೀವಕ್ಕೆ ಜಾತಿ ಧರ್ಮಗಳ ಹಂಗಿಲ್ಲವೆಂದರೆ ತಪ್ಪೇ? ಒಬ್ಬರ ಆಹಾರಕ್ರಮದ ಮೇಲೆ ನಿಷೇಧ ಹೇರಿ ಆಹಾರವನ್ನೂ ದ್ವೇಷದ ಸಾಧನವಾಗಿ ಬಳಸಬಾರದೆಂದರೆ ತಪ್ಪೇ? ಮಾನವೀಯತೆಯ ನಿಲುವಿನ ಸಾಯಿಪಲ್ಲವಿಯಿಂದ ಈ ಮಾಧ್ಯಮದವರು ಕಲಿಯುವುದು ಸಾಕಷ್ಟಿದೆ ಎಂದು ಬರೆದುಕೊಂಡಿದ್ದಾರೆ ನಟ ಕಿಶೋರ್.

First published: