Gargi Movie: ಗಾರ್ಗಿ ಸಿನಿಮಾದ ರಿಲೀಸ್​ ಡೇಟ್​ ಅನೌನ್ಸ್​, ಸಾಯಿ ಪಲ್ಲವಿಗೆ ಸಾಥ್ ನೀಡಿದ ರಕ್ಷಿತ್ ಶೆಟ್ಟಿ

Sai Pallavi: ಸಾಯಿ ಪಲ್ಲವಿ ಇತ್ತೀಚೆಗೆ ಬಹಳ ಸುದ್ದಿಯಲ್ಲಿದ್ದಾರೆ. ಅಲ್ಲದೇ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಮೊನ್ನೆಯಷ್ಟೇ ಅವರ ಅಭಿನಯದ ವಿರಾಟ ಪರ್ವಂ ಸಿನಿಮಾ ಬಿಡುಗಡೆಯಾಗಿತ್ತು. ಇದೀಗ ಅವರ ಮತ್ತೊಂದು ಸಿನಿಮಾ ರಿಲೀಸ್​ ಆಗಲು ಸಿದ್ದವಾಗಿದೆ. ಯಾವ ಸಿನಿಮಾ? ಇಲ್ಲಿದೆ ಡೀಟೇಲ್ಸ್​.

First published: