Faraaz Khan: ಸಾವು ಬದುಕಿನ ನಡುವೆ ಹೋರಾಡುತ್ತಿರುವ ಬಾಲಿವುಡ್ ನಟ: ಸಹಾಯಕ್ಕೆ ಬಂದ ಬಾಲಿವುಡ್​ ಸೆಲೆಬ್ರಿಟಿಗಳು..!

Faraaz Khan: ಬಾಲಿವುಡ್​ ನಟ ಫರಾಜ್​ ಖಾನ್​ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಈ ವಿಷಯವನ್ನು ನಟಿ ಹಾಗೂ ನಿರ್ಮಾಪಕಿ ಪೂಜಾ ಭಟ್​ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡುವುದರೊಂದಿಗೆ ಆರ್ಥಿಕ ಸಹಾಯಕ್ಕಾಗಿ ಮನವಿ ಮಾಡಿದ್ದರು. (ಚಿತ್ರಗಳು ಕೃಪೆ: ಟ್ವಿಟರ್​, ಇನ್​ಸ್ಟಾಗ್ರಾಂ ಹಾಗೂ ಫೇಸ್​ಬುಕ್​)

First published: