ಬಾಲಿವುಡ್ ಬ್ರೇಕಿಂಗ್ ನ್ಯೂಸ್. ಹೊಸ ಜೋಡಿ. ಮೆಗಾಸ್ಟಾರ್ ಸಲ್ಮಾನ್ ಖಾನ್ ಅವರು ಪೂಜಾ ಹೆಗ್ಡೆ ಅವರನ್ನು ಪ್ರೀತಿಸುತ್ತಿದ್ದಾರೆ. ಅವರ ನಿರ್ಮಾಣ ಸಂಸ್ಥೆಯು ಪೂಜಾ ಅವರೊಂದಿಗೆ ಇನ್ನೂ ಎರಡು ಚಿತ್ರಗಳಿಗೆ ಸಹಿ ಹಾಕಿದೆ. ಪ್ರಸ್ತುತ ಅವರು ಒಟ್ಟಿಗೆ ಸಾಕಷ್ಟು ಸಮಯ ಕಳೆಯುತ್ತಿದ್ದಾರೆ. ಸಲ್ಮಾನ್ ಖಾನ್ ಅವರ ವಿಶ್ವಾಸಾರ್ಹ ಮೂಲಗಳ ಮೂಲಕ ಈ ಮಾಹಿತಿ ತಿಳಿದು ಬಂದಿದೆ ಎಂದು ಉಮೈರ್ ಸಂಧು ಟ್ವೀಟ್ ಮಾಡಿದ್ದಾರೆ.