25 ಸಾವಿರ ದಿನಗೂಲಿ ಕಾರ್ಮಿಕರಿಗೆ ಸಹಾಯಹಸ್ತ ಚಾಚಿದ ಸಲ್ಮಾನ್ ಖಾನ್..!

First published:

 • 17

  25 ಸಾವಿರ ದಿನಗೂಲಿ ಕಾರ್ಮಿಕರಿಗೆ ಸಹಾಯಹಸ್ತ ಚಾಚಿದ ಸಲ್ಮಾನ್ ಖಾನ್..!

  ಕೊರೋನಾ ಮಹಾಮಾರಿಯ ಆರ್ಭಟಕ್ಕೆ ಇಡೀ ವಿಶ್ವವೇ ತಲ್ಲಣಗೊಂಡಿದೆ. ಈಗಾಗಲೇ 25 ಸಾವಿರಕ್ಕೂ ಅಧಿಕ ಮಂದಿಗೆ ಈ ವೈರಸ್​ಗೆ ಬಲಿಯಾಗಿದ್ದು, ಈ ಸೋಂಕು ಹರಡದಂತೆ ಭಾರತ ಸೇರಿದಂತೆ ಅನೇಕ ದೇಶಗಳು ಲಾಕ್​ಡೌನ್ ಘೋಷಿಸಿದೆ.

  MORE
  GALLERIES

 • 27

  25 ಸಾವಿರ ದಿನಗೂಲಿ ಕಾರ್ಮಿಕರಿಗೆ ಸಹಾಯಹಸ್ತ ಚಾಚಿದ ಸಲ್ಮಾನ್ ಖಾನ್..!

  ಇಡೀ ದೇಶವೇ 21 ದಿನಗಳ ಕಾಲ ಲಾಕ್​ಡೌನ್ ಆಗುತ್ತಿದ್ದಂತೆ ಅತ್ತ ಚಿತ್ರರಂಗ ಸಂಪೂರ್ಣ ಸ್ತಬ್ಧವಾಗಿದೆ. ಇದರಿಂದ ಸಂಕಷ್ಟಕ್ಕೆ ಈಡಾಗಿದ್ದು ಸಿನಿರಂಗದಲ್ಲಿ ಕೆಲಸ ಮಾಡುವ ದಿನಗೂಲಿ ಕಾರ್ಮಿಕರು.

  MORE
  GALLERIES

 • 37

  25 ಸಾವಿರ ದಿನಗೂಲಿ ಕಾರ್ಮಿಕರಿಗೆ ಸಹಾಯಹಸ್ತ ಚಾಚಿದ ಸಲ್ಮಾನ್ ಖಾನ್..!

  ಚಿತ್ರರಂಗವನ್ನೇ ಆಶ್ರಯಿಸಿದ್ದ ಕೂಲಿ ಕಾರ್ಮಿಕರು ಲಾಕ್​ಡೌನ್​ನಿಂದ ಕಂಗೆಟ್ಟು ನಿಂತಿದೆ. ಇದರಿಂದ ಕಾರ್ಮಿಕರ ಕುಟುಂಬಗಳು ದೈನಂದಿನ ಆಹಾರಕ್ಕಾಗಿ ಪರಿತಪಿಸುವಂತಾಗಿದೆ.

  MORE
  GALLERIES

 • 47

  25 ಸಾವಿರ ದಿನಗೂಲಿ ಕಾರ್ಮಿಕರಿಗೆ ಸಹಾಯಹಸ್ತ ಚಾಚಿದ ಸಲ್ಮಾನ್ ಖಾನ್..!

  ಇದನ್ನು ಮನಗಂಡಿರುವ ಬಾಲಿವುಡ್ ಭಾಯಿಜಾನ್ ಸಲ್ಮಾನ್ ಖಾನ್ ಅವರು 25 ಸಾವಿರ ದಿನಗೂಲಿ ಕಾರ್ಮಿಕರಿಗೆ ಆರ್ಥಿಕ ಸಹಾಯ ನೀಡಲು ಮುಂದಾಗಿದ್ದಾರೆ.

  MORE
  GALLERIES

 • 57

  25 ಸಾವಿರ ದಿನಗೂಲಿ ಕಾರ್ಮಿಕರಿಗೆ ಸಹಾಯಹಸ್ತ ಚಾಚಿದ ಸಲ್ಮಾನ್ ಖಾನ್..!

  ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲೋಯೀಸ್ 25 ಸಾವಿರ ಕಾರ್ಮಿಕರಿಗೆ ಸಲ್ಮಾನ್ ಖಾನ್ ಅವರ ಬೀಯಿಂಗ್ ಹ್ಯೂಮನ್ ಫೌಂಡೇಶನ್ ನೇರವಾಗಿ ಹಣ ಒದಗಿಸಲಿದೆ.

  MORE
  GALLERIES

 • 67

  25 ಸಾವಿರ ದಿನಗೂಲಿ ಕಾರ್ಮಿಕರಿಗೆ ಸಹಾಯಹಸ್ತ ಚಾಚಿದ ಸಲ್ಮಾನ್ ಖಾನ್..!

  ಈಗಾಗಲೇ ದಿನಗೂಲಿ ಕಾರ್ಮಿಕರ ಹೆಸರು ಮತ್ತು ಬ್ಯಾಂಕ್ ಖಾತೆಯ ಮಾಹಿತಿಯನ್ನು ಸಲ್ಮಾನ್ ಖಾನ್ ಸಂಸ್ಥೆ ಕೇಳಿದ್ದು, ಶೀಘ್ರದಲ್ಲೇ ಪ್ರತಿಯೊಬ್ಬರ ಖಾತೆಗೆ ಹಣ ಜಮಾ ಆಗಲಿದೆ ಎಂದು ಎಫ್ ಡಬ್ಲ್ಯುಐಸಿಇ ಅಧ್ಯಕ್ಷ ಬಿ.ಎನ್. ತಿವಾರಿ ತಿಳಿಸಿದ್ದಾರೆ.

  MORE
  GALLERIES

 • 77

  25 ಸಾವಿರ ದಿನಗೂಲಿ ಕಾರ್ಮಿಕರಿಗೆ ಸಹಾಯಹಸ್ತ ಚಾಚಿದ ಸಲ್ಮಾನ್ ಖಾನ್..!

  ಎಫ್​ಡಬ್ಲ್ಯುಐಸಿಇ ನಲ್ಲಿ ಒಟ್ಟು 5 ಲಕ್ಷ ಕಾರ್ಮಿಕರಿದ್ದಾರೆ. ಈ ಪೈಕಿ 25 ಸಾವಿರ ಕಾರ್ಮಿಕರಿಗೆ ಆರ್ಥಿಕ ನೆರವು ಅಗತ್ಯವಾಗಿದೆ. ಈ ಕಾರ್ಮಿಕರನ್ನು ತಮ್ಮ ಸ್ವಂತ ವೆಚ್ಚದಲ್ಲಿ ನೋಡಿಕೊಳ್ಳುವುದಾಗಿ ಸಲ್ಮಾನ್ ಖಾನ್ ಅವರ ಪೌಂಢೇಷನ್ ಹೇಳಿದೆ ಎಂದು ತಿವಾರಿ ತಿಳಿಸಿದರು.

  MORE
  GALLERIES