ಈಗಷ್ಟೇ ಶಾಕುಂತಲಂ ಸಿನಿಮಾ ನೋಡಿದೆ. ನಿರ್ದೇಶಕ ಗುಣಶೇಖರ್ ಈ ಚಿತ್ರವನ್ನು ತುಂಬಾ ಸುಂದರವಾಗಿ ವಿನ್ಯಾಸಗೊಳಿಸಿದ್ದಾರೆ. ಅದರಲ್ಲಿನ ಭಾವನೆಗಳು ಎಲ್ಲರಿಗೂ ಇಷ್ಟವಾಗುತ್ತದೆ. ಈ ಚಿತ್ರ ನನ್ನ ಹೃದಯದಲ್ಲಿ ಯಾವಾಗಲೂ ವಿಶೇಷ ಸ್ಥಾನವನ್ನು ಹೊಂದಿರುತ್ತದೆ. ಎಲ್ಲ ಫ್ಯಾಮಿಲಿ ಪ್ರೇಕ್ಷಕರು ಈ ಸಿನಿಮಾವನ್ನು ಯಾವಾಗ ನೋಡುತ್ತಾರೆ ಎಂದು ಕಾಯುತ್ತಿದ್ದೇನೆ ಎಂದು ಸಮಂತಾ ಹೇಳಿದ್ದಾರೆ.