ಟಾಲಿವುಡ್ ನ ಸ್ಟಾರ್ ಹೀರೋಯಿನ್ ಗಳಲ್ಲಿ ಸಮಂತಾ ಕೂಡ ಒಬ್ಬರು. ಸದ್ಯ ಬೆರಳೆಣಿಕೆಯ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಪುಷ್ಪ ಚಿತ್ರದಲ್ಲಿ ಮಾಡಿರುವ ಐಟಂ ಸಾಂಗ್ ನಿಂದ ಸಮಂತಾ ಕ್ರೇಜ್ ಮತ್ತಷ್ಟು ಹೆಚ್ಚಾಯಿತು. ಇತ್ತೀಚೆಗಷ್ಟೇ ರಿಲೀಸ್ ಆದ ಯಶೋದಾ ಚಿತ್ರದಲ್ಲಿ ಸಮಂತಾ ಅಭಿನಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.