Samantha: ಈ ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದಾರೆ ನಟಿ ಸಮಂತಾ; ಸ್ಯಾಮ್ ಭಾವನಾತ್ಮಕ ಪೋಸ್ಟ್!

Samantha Disease: ನಟಿ ಸಮಂತಾ ರುತ್ ಪ್ರಭು ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಬಗ್ಗೆ ನಟಿ ಸಮಂತಾ ಅವರೇ ಹೇಳಿಕೊಂಡಿದ್ದಾರೆ. ಅಪರೂಪದ ಕಾಯಿಲೆ ಮೈಯೋಸಿಟಿಸ್ ಎಂಬ ಆಟೋಇಮ್ಯೂನ್ ಕಾಯಿಲೆಯಿಂದ ಬಳಲುತ್ತಿರುವುದಾಗಿ ಹೇಳಿದ್ದಾರೆ.

First published: