ಪುರಾಣದ ಹಿನ್ನೆಲೆ ಹೊಂದಿರುವಶಾಕುಂತಲಂ ಸಿನಿಮಾದಲ್ಲಿ ಸಮಂತಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಖ್ಯಾತ ನಿರ್ದೇಶಕ ಗುಣಶೇಖರ್ ಈ ಸಿನಿಮಾ ನಿರ್ದೇಶನ ಮಾಡಿದ್ದು, ನೀಲಿಮಾ ಗುಣ ಮತ್ತು ದಿಲ್ ರಾಜು ಜಂಟಿಯಾಗಿ ನಿರ್ಮಿಸಿದ್ದಾರೆ.
2/ 8
ಶಾಕುಂತಲಂ ಸಿನಿಮಾ ರಿಲೀಸ್ ಡೇಟ್ ಮುಂದೂಡಿಕೆಯಾಗ್ತಿದೆ. ಇದೀಗ ಫೈನಲ್ ಡೇಟ್ ಅನ್ನು ಚಿತ್ರದ ನಿರ್ದೇಶಕರು ಹಾಗೂ ನಿರ್ಮಾಪಕರು ಘೋಷಿಸಿದ್ದಾರೆ. 3ಡಿ ಮತ್ತು ಗ್ರಾಫಿಕ್ಸ್ ಕೆಲಸಗಳಿಂದಾಗಿ ಮುಂದೂಡಲಾಗಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.
3/ 8
ಈ ಹಿಂದೆ ಶಾಕುಂತಲಂ ಸಿನಿಮಾ ಫೆಬ್ರವರಿ 17ರಂದು ಸಿನಿಮಾ ರಿಲೀಸ್ ಆಗಲಿದೆ ಎಂದು ಘೋಷಿಸಿದ್ರು. ಚಿತ್ರ ಕೆಲಸ ಪೂರ್ಣಗೊಳ್ಳದ ಹಿನ್ನೆಲೆ ರಿಲೀಸ್ ಡೇಟ್ ಮುಂದೂಡಿದ್ರು.
4/ 8
ಇದೀಗ ಶಾಕುಂತಲಂ ಸಿನಿಮಾ ಫೈನಲ್ ಆಗಿ ಏಪ್ರಿಲ್ 14ಕ್ಕೆ ಬರಲಿದೆ ಎಂಬ ಪೋಸ್ಟರ್ ಬಿಡುಗಡೆ ಮಾಡಿದೆ.
5/ 8
ತೆಲುಗು, ಹಿಂದಿ, ತಮಿಳು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಶಾಕುಂತಲಂ ಸಿನಿಮಾ ಏಪ್ರಿಲ್ 14ಕ್ಕೆ ವಿಶ್ವಾದ್ಯಂತ ರಿಲೀಸ್ ಆಗ್ತಿದೆ. ಶಾಕುಂತಲಂ ಸಿನಿಮಾ ಕಾಳಿದಾಸನ ಅಭಿಜ್ಞಾನ ಶಾಕುಂತಲಂ ಮಹಾಕಾವ್ಯ ಆಧರಿಸಿದ್ದು, ಗುಣ ಶೇಖರ್ ನಿರ್ದೇಶನದ ಪೌರಾಣಿಕ ಪ್ರೇಮ ಕಾವ್ಯವಾಗಿದೆ.
6/ 8
ಈ ಸಿನಿಮಾದ ಪ್ರಚಾರ ಕಾರ್ಯ ಜೋರಾಗಿ ನಡೆಯುತ್ತಿದ್ದು, ಚಿತ್ರದ ಟ್ರೇಲರ್, ಮಲ್ಲಿಕಾ ಮಲ್ಲಿಕಾ.. ಹಾಡು ಜನರಿಗೆ ಸಖತ್ ಇಷ್ಟವಾಗಿದೆ. ಇದೀಗ ಶಾಕುಂತಲಂನಲ್ಲಿ ಸಮಂತಾ ತೊಟ್ಟ ಬಟ್ಟೆ ಮತ್ತು ಜ್ಯುವೆಲರಿ ಬಗ್ಗೆ ಸಖತ್ ಸುದ್ದಿಯಾಗಿದೆ.
7/ 8
ಸಮಂತಾ ಬಹುನಿರೀಕ್ಷಿತ ಸಿನಿಮಾ ಶಾಕುಂತಲಂ ಸಿನಿಮಾಗಾಗಿ ಅಭಿಮಾನಿಗಳು ಕಾಯ್ತಿದ್ದಾರೆ. ಚಿತ್ರದಲ್ಲಿ ಸಮಂತಾ ಬ್ಯೂಟಿಫುಲ್ ಫೋಟೋಗಳು ಕೂಡ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
8/ 8
ಏಪ್ರಿಲ್ 14ಕ್ಕೆ ತೆರೆ ಮೇಲೆ ಶಾಕುಂತಲಂ ಸಿನಿಮಾ ನೋಡಲು ಅಭಿಮಾನಿಗಳು ಕಾತುರದಿಂದ ಕಾಯ್ತಿದ್ದಾರೆ.
First published:
18
Shaakuntalam: ಶಾಕುಂತಲಂ ಸಿನಿಮಾ ರಿಲೀಸ್ಗೆ ಫೈನಲ್ ಡೇಟ್ ಫಿಕ್ಸ್; ಚಿತ್ರತಂಡದಿಂದ ಘೋಷಣೆ