Samantha Ruth Prabhu: ಮತ್ತೆ ಸಂಭಾವನೆ ಹೆಚ್ಚಿಸಿಕೊಂಡ ಸಮಂತಾ; ಸ್ಯಾಮ್​ಗೆ ಸಿಕ್ಕಾಪಟ್ಟೆ ಡಿಮ್ಯಾಂಡ್!

ಸೌತ್ ಸೌಂದರ್ಯ ನಟಿ ಸಮಂತಾ ರುತ್ ಪ್ರಭು ಇದೀಗ ಶಾಕುಂತಲಂ ಮತ್ತು ಯಶೋದಾ ಎರಡು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾಗಳ ಬಿಡುಗಡೆಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈ ನಡುವೆ ಮತ್ತೆ ಸಮಂತಾ ತಮ್ಮ ಸಂಭಾವನೆ ಹೆಚ್ಚಿಸಿಕೊಂಡಿದ್ದಾರಂತೆ.

First published: