ಗಾಳಿ ಸುದ್ದಿಗಳಿಗೆ ಬ್ರೇಕ್​ ಹಾಕಿದ್ರಾ Samantha Akkineni: ನಟಿಯ ಮದುವೆ ದಿನವನ್ನು ನೆನಪಿಸುತ್ತೆ ಈ ಚಿತ್ರಗಳು..!

ಸಮಂತಾ ಅಕ್ಕಿನೇನಿ (Samantha Akkineni) ಹಾಗೂ ನಾಗ ಚೈತನ್ಯ (Naga Chaitanya) ಅವರ ವೈವಾಹಿಕ ಸಂಬಂಧದಲ್ಲಿ ಬಿರುಕುಂಟಾಗಿದ್ದು, ಸದ್ಯದಲ್ಲೇ ಈ ಜೋಡಿ ವಿಚ್ಛೇದನ ಪಡೆಯಲಿದ್ದಾರೆ ಅನ್ನೋ ಸುದ್ದಿ ಎಲ್ಲೆಡೆ ಗುಲ್ಲಾಗಿದೆ. ಈ ಕುರಿತಾಗಿ ಸಮಂತಾ ಹಾಗೂ ನಾಗ ಚೈತನ್ಯ ಸ್ಪಷ್ಣನೆ ಕೊಟ್ಟಿಲ್ಲ. ಈಗಾಗಲೇ ಈ ಜೋಡಿ ಬೇರೆ ಬೇರೆ ಮನೆಗಳಲ್ಲಿ ಜೀವಿಸುತ್ತಿದ್ದಾರೆ ಎಂದೂ ಹೇಳಲಾಗುತ್ತಿದೆ. ಈ ಸುದ್ದಿಯ ನಡುವೆಯೇ ಸಮಂತಾ ಒಂದರ ಹಿಂದೆ ಒಂದರಂತೆ ಫೋಟೋಶೂಟ್​ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. (ಚಿತ್ರಗಳು ಕೃಪೆ: ಸಮಂತಾ ಇನ್​ಸ್ಟಾಗ್ರಾಂ ಖಾತೆ)

First published: