Samantha-Naga Chaitanya: ಮತ್ತೆ ಒಂದಾಗ್ತಿದ್ದಾರೆ ಸಮಂತಾ-ನಾಗ ಚೈತನ್ಯ; ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಜೋಡಿ

ಟಾಲಿವುಡ್​ನ ಸೂಪರ್ ಸ್ಟಾರ್ ಜೋಡಿ ಸಮಂತಾ ಮತ್ತು ನಾಗ ಚೈತನ್ಯ ವಿಚ್ಛೇದನದ ನಂತರ ಮತ್ತೆ ಒಂದಾಗಲಿದ್ದಾರೆ. ಇಬ್ಬರೂ ಒಟ್ಟಿಗೆ ಹೊಸ ಚಿತ್ರಕ್ಕೆ ಸಹಿ ಹಾಕಿದ್ದಾರೆ.

First published: