ಸುಮಾರು 60 ಕೋಟಿ ವೆಚ್ಚದಲ್ಲಿ ತಯಾರಾದ ಈ ಚಿತ್ರ ನಿರೀಕ್ಷಿತ ಯಶಸ್ಸು ಗಳಿಸಲಿಲ್ಲ. ಬಿಡುಗಡೆಯಾದ ಮೊದಲ ದಿನವೇ ನೆಗೆಟಿವ್ ಟಾಕ್ ಬಂದಿದ್ದು ನಿರ್ಮಾಪಕರಿಗೆ ಭಾರೀ ನಷ್ಟವನ್ನುಂಟು ಮಾಡಿದೆ. ಈಗ ಸಿನಿಮಾ ಜನಪ್ರಿಯ OTT ನಲ್ಲಿ ಸ್ಟ್ರೀಮ್ ಆಗುತ್ತಿದೆ. ಮೇ 12 ರಿಂದ ಶಾಕುಂತಲಂ ಚಿತ್ರ ಅಮೆಜಾನ್ ಪ್ರೈಮ್‌ನಲ್ಲಿ ಲಭ್ಯವಿದೆ. ತೆಲುಗು, ತಮಿಳು, ಮಲಯಾಳಂ, ಹಿಂದಿ ಮತ್ತು ಕನ್ನಡ ಭಾಷೆಗಳಲ್ಲಿ ಸಿನಿಮಾ ಸ್ಟ್ರೀಮ್ ಆಗುತ್ತಿದೆ.