Merry Christmas 2021: ದಕ್ಷಿಣ ಭಾರತದ ಸ್ಟಾರ್ಗಳ ಕ್ರಿಸ್ಮಸ್ ಸೆಲೆಬ್ರೇಷನ್ ಹೀಗಿತ್ತು ನೋಡಿ..!
Christmas Celebration 2021: ನಟಿ ಸಮಂತಾ ರುತು ಪ್ರಭುದಿಂದ ಹಿಡಿದು ದಕ್ಷಿಣ ಭಾರತದ ನಟರಾದ ಅಲ್ಲು ಅರ್ಜುನ್ ಮತ್ತು ರಾಮ್ ಚರಣ್ ವರೆಗೆ ಕ್ರಿಸ್ಮಸ್ ಹಬ್ಬವನ್ನು ಆಚರಿಸಿದ್ದಾರೆ. ಸ್ನೇಹಿತರ ಜೊತೆ ಸಂಭ್ರಮಿಸಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇಲ್ಲಿದೆ ನೋಡಿ..
ನಟಿ ಸಮಂತಾ ಕ್ರಿಸ್‌ಮಸ್ ಹಬ್ಬವನ್ನು ಸ್ನೇಹಿತರೊಂದಿಗೆ ಆಚರಿಸಿದರು. ಅದರ ಫೋಟೋವನ್ನು ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ಕಪ್ಪು ಬಣ್ಣದ ಡ್ರೆಸ್‌ನಲ್ಲಿ ಪೋಸ್ ನೀಡಿರುವುದನ್ನು ಕಾಣಬಹುದು. ಅವರ ಚಿತ್ರಕ್ಕೆ 16 ಲಕ್ಷಕ್ಕೂ ಹೆಚ್ಚು ಲೈಕ್ಸ್ ಬಂದಿದೆ.
2/ 6
ಸಮಂತಾ ಆತ್ಮೀಯ ಸ್ನೇಹಿತೆ ಶಿಲ್ಪಾ ರೆಡ್ಡಿ ಜೊತೆ ಕ್ರಿಸ್ಮಸ್ ಆಚರಿಸಿದ್ದಾರೆ. ಈ ಸಮಯದಲ್ಲಿ, ಇಬ್ಬರೂ ಅದ್ಭುತವಾಗಿ ಕಾಣುತ್ತಿದ್ದಾರೆ. ಈ ಫೋಟೋ ಕಂಡು ನೆಟ್ಟಿಗರು ಫಿದಾ ಆಗಿದ್ದಾರೆ.
3/ 6
ಸೌತ್ ನಟ ಅಲ್ಲು ಅರ್ಜುನ್ ಅವರ ಪತ್ನಿ ಸ್ನೇಹಾ ರೆಡ್ಡಿ ಕ್ರಿಸ್ಮಸ್ ಆಚರಣೆಯ ಫೋಟೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಇದರಲ್ಲಿ ಅಲ್ಲು ಅರ್ಜುನ್ ಹೊರತಾಗಿ ರಾಮ್ ಚರಣ್, ಸಾಯಿ ಧರಮ್ ತೇಜ್ ಸೇರಿದಂತೆ ಹಲವು ಸ್ನೇಹಿತರಿದ್ದಾರೆ. ಸ್ನೇಹಿತರ ಜೊತೆ ಸೇರಿ ಪಾರ್ಟಿ ಮಾಡಿದ್ದಾರೆ.
4/ 6
ಇದಲ್ಲದೆ, ನಟಿ ಕೀರ್ತಿ ಸುರೇಶ್ ಅವರು ತಮ್ಮ Instagram ನಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ, ಅದರಲ್ಲಿ ಅವರು ಸ್ನೇಹಿತರೊಂದಿಗೆ ಕ್ರಿಸ್ಮಸ್ ಆಚರಿಸಿದ್ದಾರೆ. ಚಿತ್ರಗಳಲ್ಲಿ, ಅವರು ತುಂಬಾ ಸುಂದರವಾಗಿ ಕಾಣುತ್ತಿದ್ದಾರೆ.
5/ 6
ನಟ ರಾಮ್ ಪೋತಿನೇನಿ ಕೂಡ ಸ್ನೇಹಿತರೊಂದಿಗೆ ಕ್ರಿಸ್ಮಸ್ ಆಚರಿಸಿದ್ದಾರೆ. ಆಚರಣೆಯ ಕೆಲವು ಚಿತ್ರಗಳನ್ನು Instagram ನಲ್ಲಿ ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ಅವರೊಂದಿಗೆ ಪಾರ್ಟಿ ಮಾಡುತ್ತಿರುವುದು ನೋಡಬಹುದು.
6/ 6
ರಾಮ್ ಕ್ರಿಸ್ಮಸ್ ಆಚರಣೆ ಬಳಿಕ ಅವರು ಸ್ನೇಹಿತರೊಂದಿಗೆ ಊಟ ಮಾಡುತ್ತಿರುವ ಫೋಟೋಗಳು ಕೂಡ ಸಖತ್ ವೈರಲ್ ಆಗುತ್ತಿದೆ.
First published:
16