Yashoda Collections: ಅಮೆರಿಕಾದಲ್ಲಿ ಯಶೋದಾ ಗಳಿಸಿದ್ದೆಷ್ಟು ಗೊತ್ತಾ? ಸಮಂತಾ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್

ನಾಗ ಚೈತನ್ಯ ಜೊತೆ ಬ್ರೇಕ್ ಅಪ್ ಆದ ನಂತರ ಸಮಂತಾ ಈಗ ಸಿನಿಮಾಗಳ ಬಗ್ಗೆ ಹೆಚ್ಚು ಅಗ್ರೆಸ್ಸಿವ್ ಆಗಿದ್ದಾರೆ. ಅವರ ಇತ್ತೀಚಿನ ಚಿತ್ರ ಯಶೋದಾ ರಿಲೀಸ್ ಆಗಿ ಸದ್ದು ಮಾಡುತ್ತಿದೆ. ನವೆಂಬರ್ 11 ರಂದು ಚಿತ್ರ ಬಿಡುಗಡೆಯಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

First published: