ಸಮಂತಾ ಸದ್ಯ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಗುಣಶೇಖರ್ ನಿರ್ದೇಶನದ ಶಾಕುಂತಲಂ ಚಿತ್ರವನ್ನು ಇತ್ತೀಚೆಗಷ್ಟೇ ಮುಗಿಸಿರುವ ಸಮಂತಾ, ಯಶೋದಾ ಮತ್ತು ಖುಷಿ ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿ ಇದ್ದಾರೆ. ಇದಲ್ಲದೆ, ಸಮಂತಾ ಹಲವಾರು ಬಾಲಿವುಡ್ ಪ್ರಾಜೆಕ್ಟ್ಗಳನ್ನು ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ.