ಕಿರಿಕ್ ಪಾರ್ಟಿ (Kirik Party) ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟ ಸಂಯುಕ್ತ ಹೆಗ್ಡೆ (Samyukta Hegde) ಕನ್ನಡದಲ್ಲಿ ಹೆಚ್ಚಿನ ಸಿನಿಮಾ ಮಾಡದಿದ್ರೂ ತನ್ನ ಕಿರಿಕ್ ಗಳಿಂದಲೇ ಫೇಮಸ್ ಆಗಿದ್ದರು. ಇದೀಗ ನಟಿ ಥೈಲ್ಯಾಂಡ್ ಪ್ರವಾಸದಲ್ಲಿ ಮಜಾ ಮಾಡ್ತಿದ್ದಾರೆ.
ಕಿರಿಕ್ ಪಾರ್ಟಿ ಸಿನಿಮಾದಲ್ಲಿ ಸಂಯುಕ್ತ ಹೆಗ್ಡೆ ಪ್ರಮುಖ ಪಾತ್ರದಲ್ಲಿ ಮಿಂಚಿದ್ರು. ಬಳಿಕ ಹಿಂದಿ ರಿಯಾಲಿಟಿ ಶೋನಲ್ಲಿ ಭಾಗವಹಿಸಿ ಮತ್ತಷ್ಟು ಜನಪ್ರಿಯತೆ ಪಡೆದಿದ್ದಾರೆ
2/ 8
ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿರುವ ಸಂಯುಕ್ತಾ ಹೆಗ್ಡೆ, ತಮ್ಮ ಸಿನಿಮಾ ಹಾಗೂ ವೈಯಕ್ತಿಕ ವಿಷಯಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ತಾರೆ.
3/ 8
ಇಯರ್ ಎಂಡ್ಗೆ ಸಂಯುಕ್ತಾ ಹೆಗ್ಡೆ ಥೈಲ್ಯಾಂಡ್ ಪ್ರವಾಸಕ್ಕೆ ತೆರಳಿದ್ದಾರೆ. ಥೈಲ್ಯಾಂಡ್ನಲ್ಲಿ ನಟಿ ಸಖತ್ ಎಂಜಾಯ್ ಮಾಡಿದ್ದಾರೆ.
4/ 8
ಥೈಲ್ಯಾಂಡ್ ಪ್ರವಾಸದ ಫೋಟೋಗಳನ್ನು ಸಂಯುಕ್ತಾ ಹೆಗ್ಡೆ ಹಂಚಿಕೊಂಡಿದ್ದಾರೆ.
5/ 8
ಸಂಯುಕ್ತಾ ಹೆಗ್ಡೆ ಸಮುದ್ರದಲ್ಲಿ 100 ಅಡಿ ಆಳಕ್ಕೆ ಹೋಗಿ ಅಲ್ಲಿನ ಸೌಂದರ್ಯ ಕಣ್ತುಂಬಿಕೊಂಡಿದ್ದಾರೆ.
6/ 8
ಥೈಲ್ಯಾಂಡ್ ಸಮುದ್ರದಲ್ಲಿ ಅವರು ಡೈವಿಂಗ್ ಮಾಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
7/ 8
ಕನ್ನಡ, ತಮಿಳು ಹಾಗೂ ತೆಲುಗಿನಲ್ಲಿ ಸಿನಿಮಾಗಳನ್ನು ಮಾಡಿರುವ ಸಂಯುಕ್ತ, ಆಗಾಗ್ಗೆ ಪ್ರವಾಸಗಳನ್ನು ಮಾಡುತ್ತಲೇ ಇರುತ್ತಾರೆ.
8/ 8
ನನ್ನ ಜೀವನದಲ್ಲಿ ಇದು ಮರೆಯೋಕೆ ಆಗದೇ ಇರುವಂತಹ ಅನುಭವ ಎಂದು ಹಂಚಿಕೊಂಡಿದ್ದಾರೆ.ಈ ಅನುಭವವನ್ನು ಅಲ್ಲಿಗೆ ಹೋಗಿಯೇ ಅನುಭವಿಸಬೇಕು. ಪದಗಳಿಂದ ವರ್ಣಿಸುವುದಕ್ಕೆ ಆಗುವುದಿಲ್ಲ ಎಂದು ಬರೆದುಕೊಂಡಿದ್ದಾರೆ.