ಚಿಣ್ಣರ ಕಾರ್ಯಕ್ರಮದ ನಿರೂಪಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ ನಟಿ ಉಮಾಶ್ರೀ!
ಸ್ಯಾಂಡಲ್ವುಡ್ ಖ್ಯಾತ ನಟಿ, ರಾಜಕಾರಣಿ ಉಮಾಶ್ರೀ ಅವರು ಧಾರಾವಾಹಿಯೊಂದರಲ್ಲಿ ನಟಿಸುರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ಆದರೀಗ ನಟನೆಯ ಜೊತೆಗೆ ನಿರೂಪಕಿಯಾಗಿ ಕಾಣಿಸಿಕೊಳ್ಳಲು ನಟಿ ಉಮಾಶ್ರೀ ಮುಂದಾಗಿದ್ದಾರಂತೆ.

2/ 7
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿರುವ ಹೊಚ್ಚ ಹೊಸ ಧಾರಾವಾಹಿ ಆರತಿಗೊಬ್ಬ ಕೀರ್ತಿಗೊಬ್ಬ ಧಾರಾವಾಹಿಯಲ್ಲಿ ಉಮಾಶ್ರೀ ಪುಟ್ಮಲ್ಲಿ ಪಾತ್ರಧಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಇದರ ಜೊತೆಗೆ ಖಾಸಗಿ ವಾಹಿನಿಯೊಂದರಲ್ಲಿ ನಿರೂಪಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.
3/ 7
ಉದಯ ವಾಹಿನಿಯಲ್ಲಿ ಪ್ರಸಾರವಾಗುವ ‘ಚಿಣ್ಣರ ಚಿಲಿಪಿಲಿ‘ ಮಕ್ಕಳ ಕಾರ್ಯಕ್ರಮದಲ್ಲಿ ನಟಿ ಉಮಾಶ್ರೀ ನಿರೂಪಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ.
4/ 7
ಈ ಮೊದಲು ‘ಚಿಣ್ಣರ ಚಿಲಿಪಿಲಿ‘ ಕಾರ್ಯಕ್ರಮವನ್ನು ಪಾಪ ಪಾಂಡು ಧಾರವಾಹಿ ಖ್ಯಾತಿಯ ಶಾಲಿನಿ ನಡೆಸಿಕೊಟ್ಟಿದ್ದರು. ಇದೀಗ ಉಮಾಶ್ರೀ ಅವರು ನಡೆಸಿಕೊಡಲಿದ್ದಾರೆ.
5/ 7
ಸದ್ಯದಲ್ಲೇ ಮಕ್ಕಳ ಚಿಣ್ಣರ ಚಿಲಿಪಿಲಿ ಕಾರ್ಯಕ್ರಮ ಪ್ರಾರಂಭವಾಗಲಿದ್ದು, ಮೊದಲ ಬಾರಿಗೆ ಉಮಾಶ್ರೀ ಅವರು ನಿರೂಪಕಿಯಾಗಿ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ
6/ 7
‘ಅನುಭವ‘ ಚಿತ್ರದ ಮೂಲಕ ಉಮಶ್ರೀ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು.
7/ 7
ಇಲ್ಲಿಯವರೆಗೆ ಸುಮಾರು 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸುವ ಮೂಲಕ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ.
First published:
17